ಮಂಗಳೂರು ಝೋನ್ ಕ್ರಿಕೆಟ್ ಪಂದ್ಯಾವಳಿ: ನಿಟ್ಟೆ ತಾಂತ್ರಿಕ ಕಾಲೇಜು ಪ್ರಥಮ

Chandrashekhara Kulamarva
0



ನಿಟ್ಟೆ:
ಸಪ್ಟೆಂಬರ್ 16 ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ನಲ್ಲಿ ನಡೆದ ವಿಟಿಯು ಅಂತರ್ ಕಾಲೇಜು ಮಂಗಳೂರು ಝೋನ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಪುರುಷರ ಕ್ರಿಕೆಟ್ ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


إرسال تعليق

0 تعليقات
إرسال تعليق (0)
To Top