ವಿವೇಕಾನಂದದಲ್ಲಿ ಹಿರಿಯ ವಿದ್ಯಾರ್ಥಿ ವೃಂದದ ವತಿಯಿಂದ ನಾಳೆ (ಸೆ.24) 'ಪ್ರೇರಣಾಗುರು' ವಂದನೆ ಕಾರ್ಯಕ್ರಮ

Chandrashekhara Kulamarva
0

ಪುತ್ತೂರು: ಇಲ್ಲಿನ ನೆಹರೂನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ವೃಂದದ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ್ ಶಾಸ್ತ್ರಿ ಅವರಿಗೆ 'ಪ್ರೇರಣಾಗುರು' ವಂದನೆ ಕಾರ್ಯಕ್ರಮ ನಾಳೆ (ಸೆ.24) ಜರುಗಲಿದೆ.


ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿರುವ ನೇತಾಜಿ ಸಭಾಭವನದಲ್ಲಿ ಅಪರಾಹ್ನ 2:30 ಕ್ಕೆ ಜರುಗಲಿದ್ದು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಚ್ಚುಮೆಚ್ಚಿನ ಉಪನ್ಯಾಸಕ ಹರೀಶ್ ಶಾಸ್ತ್ರಿ ಅವರಿಗೆ ವಂದನೆಗಳನ್ನು ಸಲ್ಲಿಸಲು ಉಪಸ್ಥಿತರಿರಬೇಕಾಗಿ ತಿಳಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top