ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 1ರಂದು ನಡೆಯಲಿದೆ.
ಮುಖ್ಯ ಅತಿಥಿಯಾಗಿ ಪುತ್ತೂರು ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಆಶಾ ಬೆಳ್ಳಾರೆ ಭಾಗವಹಿಸಲಿದ್ದಾರೆ.
ಧಾರ್ಮಿಕ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಜೆ 4:30ಕ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ