ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ 'ರಿಕಾಲಿಂಗ್ ಅಮರ ಸುಳ್ಯ' ದಾಖಲಾಧಾರಿತ ಕೃತಿಯ ವಿಶೇಷ ಗೌರವ ಪ್ರತಿಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್, ದ.ಕ. ಜಿಲ್ಲಾ ಒಕ್ಕಲಿಗರ ಸೇವಾ ಸಂಘ, ಮಂಗಳೂರು ಇದರ ಜಿಲ್ಲಾಧ್ಯಕ್ಷ ಲೋಕಯ್ಯ ಗೌಡ ಕೆ. ಹಾಗೂ ಭಾರತೀಯ ಸೇನೆಯ ಕಾರ್ಪ್ಸ್ ಆಫ್ ಎಲೆಕ್ಟ್ರಿಕಲ್ ಆ್ಯಂಡ್ ಮೆಕ್ಯಾನಿಕಲ್ ಇಂಜಿನಿಯರ್ಸ್ (EME) ನಲ್ಲಿ ಸೇವೆ ಸಲ್ಲಿಸಿರುವ ಬೆಳ್ಯಪ್ಪ ಗೌಡ ಹೆಚ್.ಹೆಚ್. (ನಿವೃತ್ತ ಪ್ರಾಂಶುಪಾಲರು) ಅವರ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಐಎಎಸ್ ಅವರಿಗೆ ನೀಡಲಾಯಿತು.
ಫೋಟೋ ಕೃಪೆ: ಶ್ರೀ ನಾಗೇಶ್ ಕುಲಾಲ್ (ಸದಸ್ಯರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ)
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ