ಉಜಿರೆ: ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸ ಸ್ಮರಣೆ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಭಾರತ ದೇಶ ಕಂಡ ಮಹಾನ್ ದಾರ್ಶನಿಕ ವಿವೇಕಾನಂದರ ಚಿಕಾಗೋ ಉಪನ್ಯಾಸ ಸ್ಮರಣಾ ಕಾರ್ಯಕ್ರಮ ನಡೆಯಿತು.


ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ಕಿಶೋರ್ ಪಾಟೀಲ್ ವಿವೇಕಾನಂದರ ಚಿಕಾಗೋ ಭಾಷಣದ ಕೆಲವು ವಿಚಾರವನ್ನು ಪ್ರಸ್ತುತಪಡಿಸಿದರು.


ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top