ಕಾಸರಗೋಡು : ಭಾರತೀಯ ರಿಸರ್ವ್ ಬ್ಯಾಂಕಿನ ರಾಷ್ಟ್ರ ಮಟ್ಟದ ಎಫ್.ಐ.ಡಿ.ಡಿ.ಸಮ್ಮೇಳನ ಬೇಕಲದ ತಾಜ್ ರೆಸಾರ್ಟ್ ನಲ್ಲಿ ಸೆ.17 ರಂದು ಜರಗಿತು. ಈ ಸಂದರ್ಭದಲ್ಲಿ ಮಂಗಳೂರಿನ ತೋನ್ಸೆ ಯಕ್ಷಬಳಗದಿಂದ ಇಂಗ್ಲಿಷ್ ಭಾಷೆಯಲ್ಲಿ 'ಪಾಂಡವಾಶ್ವಮೇಧಂ' ತೆಂಕುತಿಟ್ಟು ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಶ್ಯಾಡ್ಸ್ ಈವೆಂಟ್ಸ್ ಅವರ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ







