ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Upayuktha
0 minute read
0

   ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್, ಆರ್.ಅರ್.ಬಿ, ಎಸ್.ಎಸ್.ಸಿ, ಗ್ರೂಪ್ ಸಿ ಹಾಗೂ ನ್ಯಾಯಾಂಗ ಸೇವೆ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 27 ರ ವರೆಗೆ ವಿಸ್ತರಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Post a Comment

0 Comments
Post a Comment (0)
To Top