ಉಡುಪಿ: ಗ್ರಂಥಾಲಯ ಪ್ರಾಧಿಕಾರದ 40ನೇ ಸಾಮಾನ್ಯ ಸಭೆ

Upayuktha
0

ಉಡುಪಿ: ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 40ನೇ ಸಾಮಾನ್ಯ ಸಭೆಯು ಅಜ್ಜರಕಾಡುನಲ್ಲಿನ ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗೃಂಥಾಲಯದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಇವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.


ಸಭೆಯಲ್ಲಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಮೀನಾಕ್ಷಿ ಗಂಗಾಧರ ಕೋಟ್ಯಾನ್, ರಾಘವೇಂದ್ರ ಖಾರ್ವಿ, ವಿನೋದ್ ಸುವರ್ಣ, ಎಸ್. ಸಂಗೀತ ಜಾನ್ಸನ್ ಉಪಸ್ಥಿತರಿದ್ದರು.


ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ. ಎಂ ಸ್ವಾಗತಿಸಿ, ಗ್ರಂಥಪಾಲಕಿ ನಮಿತಾ. ಬಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top