ಬೆಳ್ತಂಗಡಿ: ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

Upayuktha
0



ಬೆಳ್ತಂಗಡಿ: ನಡ ಸರ್ಕಾರೀ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆಯನ್ನು ಗಾಂಧೀಜಿ ಹಾಗೂ ಶಾಸ್ತ್ರೀಜಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಮಹನೀಯರೀರ್ವರ ಪಾತ್ರವನ್ನು ಕೊಂಡಾಡಿದರು. ಬಳಿಕ 'ಕಲ್ಪನಾ ಚಾವ್ಲಾ ರೇಂಜರ್ ಘಟಕ'ದ ವತಿಯಿಂದ ಸರ್ವ ಧರ್ಮ ಪ್ರಾರ್ಥನಾ ಸಭೆ ಜರುಗಿತು. ರೇಂಜರ್ ವಿದ್ಯಾರ್ಥಿನಿಯರು ಬಿಡಿಸಿದ ಸರ್ವ ಧರ್ಮ ಸಮನ್ವಯದ ಪುಷ್ಪ ರಂಗೋಲಿ ಎಲ್ಲರ ಗಮನ ಸೆಳೆಯಿತು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
To Top