ಅ.17-18: ಬೆಂಗಳೂರಿನ ಶ್ರೀರಾಮಾಶ್ರಮ ಸಪರಿವಾರ ಸೀತಾರಾಮಚಂದ್ರ ದೇವರ ಪ್ರತಿಷ್ಠಾಪನಾ ವಾರ್ಷಿಕೋತ್ಸವ

Upayuktha
0

ಬೆಂಗಳೂರು: ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶ್ರೀರಾಮಾಶ್ರಮದಲ್ಲಿ ಸಪರಿವಾರ ಸೀತಾರಾಮಚಂದ್ರ ದೇವರ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಅ.17 ಮತ್ತು 18ರಂದು ನಡೆಯಲಿದೆ.


ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನ- ಶ್ರೀ ಸಂಸ್ಥಾಣ ಗೋಕರ್ಣದ ಶ್ರೀ ರಾಘವೇಶ್ವರಭಾರೀತ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ ಎಂದು ಶ್ರೀ ರಾಮಾಶ್ರಮ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top