ಸುರತ್ಕಲ್: ಮಂಗಳೂರು ನಗರ ಉತ್ತರ ಕ್ಷೇತ್ರದ ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ನಡೆದ ಕೇಂದ್ರೀಯ ಸಂಶೋಧನಾ ಸೌಲಭ್ಯದ (ಸಿಆರ್‌ಎಫ್) ಕಟ್ಟಡ ಹಾಗೂ ಅಂತರ್-ಶಿಸ್ತೀಯ ಅಧ್ಯಯನಗಳ ಕೇಂದ್ರ (Centre For Interdiciplinary studies) ಕಟ್ಟಡಗಳ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ಉಪನ್ಯಾಸ ಸಭಾಂಗಣದ ಕಾಂಪ್ಲೆಕ್ಸ್- ಡಿ ಬ್ಲಾಕ್ ಇದರ ಶಂಕು ಸ್ಥಾಪನೆಯನ್ನು ಮಾನ್ಯ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಇವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಸದರೂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ.ವೈ ಭರತ್ ಶೆಟ್ಟಿ ವಿಧಾನಪರಿಷತ್ ಸದಸ್ಯರಾದ ನಾರಾಯಣ ಸ್ವಾಮಿ ಹಾಗೂ ಎನ್.ಐ. ಟಿ.ಕೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ