ಡಾ.ಹೆಗ್ಗಡೆಯವರಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಭೇಟಿ

Upayuktha
0

                                                            

                                                                           

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ರಾಜ್ಯ ಸಭಾ ಸದಸ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು ಮಾಜಿ ಪ್ರಧಾನಿ ಹೆಚ್ .ಡಿ ದೇವೇಗೌಡರನ್ನು ಅವರ  ಬೆಂಗಳೂರು ನಿವಾಸದಲ್ಲಿ  ಭೇಟಿ  ಮಾಡಿ ಅರೋಗ್ಯ ವಿಚಾರಿಸಿದರು.

ಬಳಿಕ ಕೆಲ ಹೊತ್ತುಗಳ ಕಾಲ ಮಾತುಕತೆ ನಡೆಸಿದರು.  ಇದೇ ವೇಳೆ  ಹೆಗ್ಗಡೆಯವರು ದೇವೇಗೌಡರಿಗೆ ಕ್ಷೇತ್ರದ ಪರವಾಗಿ  ಶಾಲು ಹೊದಿಸಿ, ಹಾರ ಹಾಕಿ ಅಭಿನಂದನೆ ಸಲ್ಲಿಸಿದರು. 

ಸಂದರ್ಭದಲ್ಲಿ ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top