ಪುತ್ತೂರು: ನಿವೇದಿತಾ ಶಿಶು ಮಂದಿರದಲ್ಲಿ ಧಾರ್ಮಿಕ ಶಿಕ್ಷಣ ತರಗತಿ ಆರಂಭ

Upayuktha
0

ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ (ಅ.1) ಉದ್ಘಾಟಿಸಲಾಯಿತು.


ಪುತ್ತೂರು ನೆಹರೂ ನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿರುವ ನಿವೇದಿತಾ ಶಿಶು ಮಂದಿರದಲ್ಲಿ ಬೆಳಗ್ಗೆ 9:30ಕ್ಕೆ ನಡೆದ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್‌ ದೀಪೋಜ್ವಲನದ ಮೂಲಕ ಉದ್ಘಾಟಿಸಿದರು.


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್‌ ಮುಳಿಯ ಅವರು ಗೌರವ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top