ಜಾಯ್ ಅಲುಕ್ಕಾಸ್‍-15ರಂದು ನೇರ ಸಂದರ್ಶನ

Upayuktha
0


                                                        

ಮಂಗಳೂರು:  ಜಾಯ್ ಅಲುಕ್ಕಾಸ್‍ನಿಂದ 20,000ರೂ.ಗಳ ಸಂಬಳ ಹಾಗೂ ಇತರೆ ಭತ್ಯೆಗಳನ್ನು ಒಳಗೊಂಡ ಸೇಲ್ಸ್ ಟ್ರೈನಿ ಹಾಗೂ ಸೇಲ್ಸ್ ಸ್ಟಾಪ್ ಹುದ್ದೆಗಳಿಗೆ ಅ.17ರ ಸೋಮವಾರ ನಗರದ ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

28 ವರ್ಷದೊಳಗಿನ, ಯಾವುದೇ ಪದವಿ ಪಡೆದಿರುವ ಆಸಕ್ತರು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top