ಉಡುಪಿ: ಅ.19ಕ್ಕೆ ಮಿನಿ ಉದ್ಯೋಗ ಮೇಳ

Upayuktha
0

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 19 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.


ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155, 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top