ಮಥುರಾ: ಶ್ರೀ ಗೋವಿಂದ ಧಾಮಕ್ಕೆ ಪೇಜಾವರ ಶ್ರೀ ಶಿಲಾನ್ಯಾಸ

Upayuktha
0

ಲಖನೌ: ಉತ್ತರಪ್ರದೇಶದ ಮಥುರಾ ಸಮೀಪ ಬರ್ಸಾನಾದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಗೋವಿಂದ ಧಾಮಕ್ಕೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ಶಿಲಾನ್ಯಾಸ ನೆರವೇರಿಸಿದರು.


ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ವಿಶೇಷ ಪ್ರೇರಣೆಯಿಂದ ಆ ಪ್ರದೇಶದಲ್ಲಿ ಶ್ರೀ ಮಧ್ವಾಚಾರ್ಯರ ಸಂದೇಶ ಪ್ರಸಾರಕಾರ್ಯದಲ್ಲಿ ನಿರತರಾಗಿರುವ ತಿಜಾರಾದ ಪ್ರೇಮಪೀಠದ ಆಚಾರ್ಯ ಶ್ರೀ ಲಲಿತ್ ಮೋಹನ್ ಅವರ ನೇತೃತ್ವದಲ್ಲಿ ಈ ನೂತನ ಆಶ್ರಮವು ನಿರ್ಮಾಣಗೊಳ್ಳಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top