ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ಎನ್ನೆಸ್ಸೆಸ್‌ ವಾರ್ಷಿಕ ಶಿಬಿರದ ಆಹ್ವಾನ ಪತ್ರಿಕೆ ಬಿಡುಗಡೆ

Upayuktha
0

ಉಜಿರೆ: ಮಲವಂತಿಗೆ ಗ್ರಾಮದಲ್ಲಿ ನವೆಂಬರ್ 03 ರಿಂದ 09 ರ ತನಕ ನಡೆಯುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಆಹ್ವಾನ ಪತ್ರಿಕೆಯನ್ನು ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅವರು ಅನಾವರಣಗೊಳಿಸಿದರು.


ಈ ಸಂದರ್ಭದಲ್ಲಿ  ಉಪ ಪ್ರಾಚಾರ್ಯ ಪ್ರಮೋದ್ ಕುಮಾರ್, ಎಸ್.ಡಿ.ಎಂ ಪಿ.ಜಿ ಯ ಮನಃ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಅಮೃತಾ ಶೆಟ್ಟಿ, ರಾ.ಸೇ. ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಉಪಸ್ಥಿತರಿದ್ದರು. ಉಪನ್ಯಾಸಕ ದೀಕ್ಷಿತ್ ರೈ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
To Top