ಉಜಿರೆ: ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಭಾನುವಾರ ಮಂಗಳೂರಿಗೆ ಬಂದು ವಾಸ್ತವ್ಯ ಇದ್ದು, ನಾಳೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಧರ್ಮಸ್ಥಳ ತಲುಪುವರು.
ಸಂಜೆ 4 ಗಂಟೆಗೆ ಡಿ. ವೀರೇಂದ್ರ ಹೆಗ್ಗಡೆಯವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾತ್ರಿ ಕಾಗೇರಿಗೆ ಪ್ರಯಾಣಿಸುವರು ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ