ಕಥಾ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುಸುಮ ಪ್ರಥಮ ಮತ್ತು ಸುಶ್ಮಿತಾ ದ್ವಿತೀಯ

Chandrashekhara Kulamarva
0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ವತಿಯಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳ ಅವರಣದಲ್ಲಿ ಇತ್ತೀಚೆಗೆ ನಡೆದ 21ನೇ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಪದವಿ ಪೂರ್ವ ವಿಭಾಗದ ಕಥಾ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ  ವಿಭಾಗದ ಕುಸುಮ ಸಿ.ಎನ್ (ಕುಶಾಲನಗರದ ಹೆಬ್ಬಾಲೆಯ ಮಂಜು ನಾಯಕ್ ಮತ್ತು ಪವಿತ್ರ ದಂಪತಿ ಪುತ್ರಿ.) ಪ್ರಥಮ ಸ್ಥಾನವನ್ನೂ ಹಾಗೂ ಸುಶ್ಮಿತಾ ಬಿ.ಆರ್ (ಶಿವಮೊಗ್ಗದ ಹೊಸನಗರದ ರಾಘವೇಂದ್ರ ಬಿ ಪಿ ಮತ್ತು ಶ್ಯಾಮಲ ಭಟ್ ದಂಪತಿ ಪುತ್ರಿ) ದ್ವಿತೀಯ ಸ್ಥಾನ ಗಳಿಸಿರುತ್ತಾರೆ.


ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



web counter

Post a Comment

0 Comments
Post a Comment (0)
To Top