ಮೈಸೂರು: ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಶಿಲಾ ಪ್ರತಿಮೆ ಅನಾವರಣ

Upayuktha
0

ಮೈಸೂರು: ಶ್ರೀ ಪೇಜಾವರ ಮಠದ ಅಧೀನದಲ್ಲಿ ನಡೆಸಲ್ಪಡುತ್ತಿರುವ ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಶಿಲಾ ಪ್ರತಿಮೆಯನ್ನು ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭಾನುವಾರ ಲೋಕಾರ್ಪಣೆಗೊಳಿಸಿ ಮಂಗಳಾರತಿ ಬೆಳಗಿದರು.


ವಿಜಯ ವಿಠಲ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರು ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top