ರಾಜ್ಯ ಮಟ್ಟದ ಕರಾಟೆ ಪಂದ್ಯಾಟ: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸನ್ಮಯ ತೃತೀಯ

Upayuktha
0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 19 ವರ್ಷ ವಯೋಮಿತಿ ಒಳಗಿನ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸನ್ಮಯ ತೃತೀಯ ಸ್ಥಾನ ಗಳಿಸಿದ್ದಾರೆ.


ಈಕೆ ಕನ್ಯಾನದ ಈಶ್ವರ ಪ್ರಸಾದ್ ಮತ್ತು ಮಧುರಾ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top