ಕಣಿಪುರ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯಿಂದ ಅನಿಲ್ ಕುಂಬ್ಳೆ ಭೇಟಿ

Upayuktha
0

                                                     

ಕುಂಬಳೆ : ಭಾರತ ಕಂಡ ಸರ್ವ ಶ್ರೇಷ್ಠ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ ಯವರನ್ನು ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶ ಸಮಿತಿಯವರು ಭೇಟಿಯಾಗಿ ಬ್ರಹ್ಮಕಲಶೋತ್ಸವದ ವಿನಂತಿ ಪತ್ರವನ್ನು ಸಮಿತಿಯ ಪರವಾಗಿ ನೀಡಿದರು. ಬಳಿಕ ಅವರೊಂದಿಗೆ ಜೀರ್ಣೋದ್ದಾರ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು.

ಸಂದರ್ಭದಲ್ಲಿ ಸಮಿತಿಯ  ಉಪಾಧ್ಯಕ್ಷರಾದ  ದಾಮೋದರ ದೇಲಂಪಾಡಿ, , ಕೆ ಸಿ ಮೋಹನ್, ಕೆ. ಸುಧಾಕರ್ ಕಾಮತ್, ಕಾರ್ಯದರ್ಶಿ ಬಿ.ವಿಕ್ರಂ ಪೈ, ಸಲಹಾ ಸಮಿತಿ ಸದಸ್ಯರಾದ ವಿ.ರವೀಂದ್ರನ  ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top