ಸುಳ್ಯ: ಮಂಡೆಕೋಲು ಗ್ರಾಮದಲ್ಲಿ ಅ.15 ರಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Upayuktha
0

 

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಇದೇ ಅ.15ರ ಶನಿವಾರ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.


ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವರು ಮಂಡೆಕೋಲು ಗ್ರಾಮದ ಅಮೃತ ಸಹಕಾರ ಸದನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಿ, ಬಗೆಹರಿಸಲಿದ್ದಾರೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top