ಶಟಲ್ ಬ್ಯಾಡ್ಮಿಂಟನ್‌ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಅಖಿಲೇಶ್ ವರ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್‌ ವರ್ಮ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.


ಈತನು ಪುತ್ತೂರು ಬೊಳುವಾರಿನ ಪ್ರಸಾದ್‌ ಸಿಂಹವರ್ಮ ಹಾಗೂ ವೀಣಾ ಕುಮಾರಿ ದಂಪತಿಯ ಪುತ್ರ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top