ಅಂಬಿಕಾ ವಿದ್ಯಾರ್ಥಿಗಳಿಗೆ ಬೆಳ್ಳಿ ಹಾಗೂ ಕಂಚಿನ ಪದಕ

Upayuktha
0

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಸಿ.ಬಿ.ಎಸ್.ಇ ಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ INSEF - 2022 ವಿಜ್ಞಾನ ಮೇಳದಲ್ಲಿ ಅಂಬಿಕಾ ಸಿ.ಬಿ.ಎಸ್.ಇ ವಿದ್ಯಾಲಯದ ವಿದ್ಯಾರ್ಥಿಗಳಾದ ಎಂಟನೇ ತರಗತಿ ವಿದ್ಯಾರ್ಥಿಗಳಾದ ಅಭಿನವ, ಮನಸ್ವಿತ್ ಬೆಳ್ಳಿ ಪದಕವನ್ನು, ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಅರುಂಧತಿ ಎಲ್ ಆಚಾರ್ಯ, ಖುಷಿ ಇವರು ಕಂಚಿನ ಪದಕವನ್ನು ಪಡೆದಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top