ಕ್ಲಿನಿಕಲ್ ಸೈಕಲಾಜಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: ಲಯನ್ಸ್ ಸೆಂಟರ್ ಫಾರ್ ದ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ಸಂಸ್ಥೆಯ ಮುಖಾಂತರ ಕಾರ್ಯ ನಿರ್ವಹಿಸುತ್ತಿರುವ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಯೋಜನೆಯಾದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕ್ಲಿನಿಕಲ್ ಸೈಕಲಾಜಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

     

ಈ ಹುದ್ದೆ ಸರ್ಕಾರದ ನಿಯಮಾನುಸಾರ ನೇಮಕಾತಿ ಮಾಡಲಾಗುವುದು ಹಾಗೂ ನ.23ರೊಳಗೆ ಅಧ್ಯಕ್ಷರು, ಕಾರ್ಯದರ್ಶಿ ಲಯನ್ಸ್ ಸೆಂಟರ್ ಫಾರ್ ದ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ವೆನ್‍ಲಾಕ್ ಆಸ್ಪತ್ರೆ, ಮಂಗಳೂರು-575001 ಈ ವಿಳಾಸಕ್ಕೆ ಸಂಬಂಧಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:0824-2422300, 8747917610 ಅನ್ನು ಸಂಪರ್ಕಿಸುವಂತೆ ವೆನ್‍ಲಾಕ್ ಆಸ್ಪತ್ರೆಯ ಲಯನ್ಸ್ ಸೆಂಟರ್ ಫಾರ್ ದ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top