ಅನ್ವಿತಾ ಶೇಣಿ ಯುಪಿ ವಿಭಾಗ ಭರತನಾಟ್ಯದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0

ಪೆರ್ಲ: ಅಗಲ್ಪಾಡಿಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಯು ಪಿ ವಿಭಾಗದ ಭರತನಾಟ್ಯ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದು ಅನ್ವಿತಾ ಶೇಣಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ನಾಟ್ಯ ಗುರು ಬಾಲಕೃಷ್ಣ ಮಂಜೇಶ್ವರ ಇವರ ಶಿಷ್ಯೆಯಾದ ಈಕೆ ಸಂಸ್ಕೃತ ಕಂಠಪಾಠ, ಜಾನಪದ ನೃತ್ಯ, ಸಂಘ ನೃತ್ಯದಲ್ಲಿ ಎ ಗ್ರೇಡ್ ಪಡೆದ ಬಾಲ ಪ್ರತಿಭೆಯಾಗಿದ್ದಾಳೆ.ಶೇಣಿ ಶ್ರೀಶಾರದಾಂಬ ಎಯುಪಿ ಶಾಲೆಯ  6ನೇ ತರಗತಿಯ ವಿದ್ಯಾರ್ಥಿಯಾದ ಈಕೆ ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಶಿಕ್ಷಕಿ‌ ಶಶಿರೇಖಾ ಇವರ ಪುತ್ರಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top