ಉಜಿರೆ: ಧರ್ಮಸ್ಥಳದಲ್ಲಿ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಸೋಮವಾರ ಚಂದನ್ ಕಾಮತ್ ಅವರನ್ನು ಸಚಿವ ಬಿ.ಎ. ಬಸವರಾಜ ಮತ್ತು ಶಾಸಕ ಹರೀಶ್ ಪೂಂಜ ಬಿ.ಜೆ.ಪಿ.ಗೆ ಸೇರ್ಪಡೆಗೊಳಿಸಿ ಶುಭ ಹಾರೈಸಿದರು.
ಧರ್ಮಸ್ಥಳ ನಿವಾಸಿ ಚಂದನ್ ಕಾಮತ್ ಈ ವರೆಗೆ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ