ವಿವೇಕಾನಂದ ಮಹಾವಿದ್ಯಾಲಯ: ಸಂವಿಧಾನ ದಿನಾಚರಣೆ

Upayuktha
0

ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ (ಸ್ವಾಯುತ್ತ)ದಲ್ಲಿ ಕಾಲೇಜಿನ, ರಾಜ್ಯಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನವನ್ನು ಕಾಲೇಜಿನ ಆವರಣದಲ್ಲಿ ಆಚರಿಸಲಾಯಿತು.


ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ್ ಜೋಡುಕಲ್ಲು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ವಿಷ್ಣು ಗಣಪತಿ ಭಟ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನಿತಾ ಕಾಮತ್, ಉಪನ್ಯಾಸಕಿ ಕವಿತಾ, ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top