ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಬೀದರ್ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ದಿವ್ಯಾ ಎಂ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಈಕೆ ಬಜತ್ತೂರು ಗ್ರಾಮದ ಓಬ್ಬಯ್ಯ ಎಂ ಮತ್ತು ಲೀಲಾವತಿ ದಂಪತಿ ಪುತ್ರಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ