ಕಾಸರಗೋಡು: ನೀರ್ಚಾಲಿನಲ್ಲಿ ನಡೆದ, ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಸೀನಿಯರ್ ಹುಡುಗರ ಥ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಮಂಜೇಶ್ವರ ಉಪಜಿಲ್ಲೆಯು ದ್ವಿತೀಯ ಸ್ಥಾನವನ್ನು ಗಳಿಸಿತು.
ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ಹೈಸ್ಕೂಲ್ ವಿಭಾಗದ 11 ವಿದ್ಯಾರ್ಥಿಗಳು ತಂಡದಲ್ಲಿ ಭಾಗವಹಿಸಿದರು.
ಸುಚಿಬ್ ಶೆಟ್ಟಿ (9th D) ಹಾಗೂ ಜಿತಿನ್ ರಾಜ್ (10th D ) ಇವರು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದುಕೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ