ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬಾಲ ಪ್ರತಿಭೆ ಮೇಧ್ಯಾ ಕೊಟ್ಟಾರಿ

Upayuktha
0

ಕಾರ್ಕಳ: ರಾಧಾ ನಾಯಕ್ ಪ್ರೌಢಶಾಲಾ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬಹುಮುಖ ಬಾಲ ಪ್ರತಿಭೆ ಮೇಧ್ಯಾ ಕೊಟ್ಟಾರಿ ಮಂಗಳೂರು ಅಶೋಕ ನಗರದ ಖ್ಯಾತ ವಕೀಲರಾದ ಚಂದ್ರಹಾಸ ಕೊಟ್ಟಾರಿ ಹಾಗೂ ಪ್ರೇ ಮಲತ ದಂಪತಿಯ ಪುತ್ರಿ.


ಉರ್ವ ಸಂತ ಅಲೋಶಿಯಸ್ ಶಾಲೆಯ ವಿದ್ಯಾರ್ಥಿಯಾಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top