ಧರ್ಮಸ್ಥಳದಲ್ಲಿ ಸಚಿವೆ ಸ್ಮೃತಿ ಇರಾನಿ

Upayuktha
0

ಉಜಿರೆ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.


ಡಿ. ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ. ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂ.ಎಲ್.ಸಿ. ಪ್ರತಾಪಸಿಂಹ ನಾಯಕ್ ಸ್ವಾಗತಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top