ಸುದಾನದ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Chandrashekhara Kulamarva
0

ಪುತ್ತೂರು: ನವೆಂಬರ್ 9 ಮತ್ತು 10 ರಂದು ಕಡಬದ ಸೈಂಟ್‌ ಜೊಕೀಮ್ಸ್ ಮತ್ತು ಸೈಂಟ್‌ ಆನ್ಸ್ ಶಾಲೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸುದಾನ ವಸತಿ ಶಾಲೆಯ 2 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.


ಗಗನ್‌ ಎ. ಸಿ (7ನೇ) 100 ಮೀ. ಓಟದಲ್ಲಿ ದ್ವಿತೀಯ ಸ್ಥಾನ, ವಿಘ್ನೇಶ್ ಸಿ. ರೈ (8ನೇ) ಡಿಸ್ಕಸ್‌ ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ಶಾಲಾ ದೈ.ಶಿ. ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top