ಯೋಗಾಸನ ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Chandrashekhara Kulamarva
0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಾವೇರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್‌ ಕೆ.ಜೆ (ಪುತ್ತೂರಿನ ನೆಹರೂ ನಗರದ ಪಿ.ಎಮ್‌.ಜಿ.ಎಸ್‌.ವೈ ಇಂಜಿನಿಯರ್‌ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ), ಮನ್ನಿತ್‌ ಎನ್‌ ಗೌಡ (ಬನ್ನೂರಿನ ರಮೇಶ ಗೌಡ ಎನ್ ಮತ್ತು ನಳಿನಿ ದಂಪತಿ ಪುತ್ರ) ಮತ್ತು ಸಾಗರಿ (ಮೈಸೂರಿನ ನೂತನ್‌ ಕುಮಾರ್ ಮತ್ತು ಸುಚಿತ್ರಾ ರೈ ದಂಪತಿ ಪುತ್ರಿ) ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top