ಗೃಹರಕ್ಷಕರ ವಾರ್ಷಿಕ ಕ್ರೀಡಾಕೂಟ 2022

Upayuktha
0

ಮಂಗಳೂರು: ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ವತಿಯಿಂದ 2022-23ನೇ ಸಾಲಿನ ಗೃಹರಕ್ಷಕರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟವು ಮೇರಿಹಿಲ್‌ನ ಜಿಲ್ಲಾ ಕಚೇರಿಯಲ್ಲಿ ದಿನಾಂಕ 11-11-2022 ಮತ್ತು 12-11-2022 ರಂದು ನಡೆಯಲಿದ್ದು, ಕ್ರೀಡಾಕೂಟದ ಸಮಾರೋಪ ಸಮಾರಂಭವು ದಿನಾಂಕ 12-11-2022 ರಂದು ಬೆಳಿಗ್ಗೆ 8.00 ಗಂಟೆಗೆ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ.


ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ವಹಿಸಲಿದ್ದಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಪ್ರಕಟಣೆಯಲ್ಲಿ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top