ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಅರ್ಜಿ ಆಹ್ವಾನ

Upayuktha
0

ಮಂಗಳೂರು: ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ 2022-23ನೇ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.


ಅರ್ಹರು ವೆಬ್‍ಸೈಟ್ ವಿಳಾಸ www.twkar.nic.in ಮೂಲಕ ಇದೇ ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 0824-2450114 ಸಂಪರ್ಕಿಸುವಂತೆ ಸಮಗ್ರ ಹಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
To Top