ಮಂಗಳೂರು: ಮುತ್ತೂಟ್ ಫೈನಾನ್ಸ್ ವತಿಯಿಂದ ನ.19 ರಂದು ನೇರ ಸಂದರ್ಶನ

Chandrashekhara Kulamarva
0

ಮಂಗಳೂರು: ಇಲ್ಲಿನ ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ನ.19ರ ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಮುತ್ತೂಟ್ ಫೈನಾನ್ಸ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ.


ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 18,000 ರೂ. ವೇತನದೊಂದಿಗೆ ಇತರೆ ಭತ್ಯೆಗಳನ್ನೊಳಗೊಂಡ ಕಸ್ಟಮರ್ ರಿಲೇಶನ್ ಎಕ್ಸಿಕ್ಯೂಟಿವ್ ಮತ್ತು ಫೀಲ್ಡ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಪುರುಷರು ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top