ಮಂಗಳೂರು: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸರಕಾರದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೋಟಿ ಕಂಠ ಗಾಯನ 'ನನ್ನ ನಾಡು ನನ್ನ ಹಾಡು' ಎಂಬ ಅಭಿಯಾನವನ್ನು ಹಮ್ಮಿಕೊಂಡಿತ್ತು.
ನಮ್ಮ ನಾಡಿನ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆಗಳನ್ನು ಅನೇಕ ಹಿರಿಯ ಕವಿಗಳು ರಚಿಸಿದ್ದು ಅವುಗಳ ಕೇಳುವಿಕೆಯು ನಮ್ಮಲ್ಲಿ ಅಭಿಮಾನ ಮೂಡಿಸುತ್ತದೆ. ಅಕ್ಟೋಬರ್ 28ರಂದು ಕೆನರಾ ಕಾಲೇಜಿನ ವಿದ್ಯಾರ್ಥಿಗಳಿಂದ ಕೆ. ಎಸ್. ಆರ್. ಟಿ. ಸಿ ಬಸ್ ನಿಲ್ದಾಣ ಹಾಗೂ ಕಾಲೇಜಿನಲ್ಲಿ 'ಕೋಟಿ ಕಂಠ ಗೀತಗಾಯನ' ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


