ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಎಂಬ ಪದ ಅಶ್ಲೀಲ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಅನಾವರಣಗೊಳಿಸಿದ್ದಾರೆ. ಇದನ್ನು ಖಂಡಿಸಿ ನಾಳೆ (ನವೆಂಬರ್ 9) ಬೆಳಿಗ್ಗೆ 11 ಗಂಟೆಗೆ ರಾಜ್ಯದ ಎಲ್ಲ 38 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಪಕ್ಷದ ಸಂಸದರು, ಶಾಸಕರು, ಜಿಲ್ಲಾ ಅಧ್ಯಕ್ಷರು, ಜನಪ್ರತಿನಿಧಿಗಳು, ವಿವಿಧ ಮೋರ್ಚಾಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ