ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು (ಡಿ.8) ಸಂಜೆ 7:30ಕ್ಕೆ ಕಲಾವಾರಿಧಿ ಇನ್‌ಸ್ಟಿಟ್ಯೂಟ್ ಆಫ್ ಫೈನ್ ಆರ್ಟ್ಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಗುರು ವಿದುಷಿ ರಂಜಿನಿ ಜಯಸಿಂಹ ಅವರ ನಿರ್ದೇಶನದಲ್ಲಿ ಭರತ ನಾಟ್ಯ ಪ್ರದರ್ಶನ ಏರ್ಪಡಿಸಲಾಗಿದೆ.
ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು- 560041.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ