ಟೇಬಲ್ ಟೆನ್ನಿಸ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಿಧ್ಯರಾಜ್ ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ಡಿಸೆಂಬರ್ 9 ಹಾಗೂ 10 ರಂದು ನಡೆಯುತ್ತಿರುವ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಬಿಧ್ಯರಾಜ್ ಸಿಂಗ್ ದಕ್ಷಿಣಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.


ಈತನು ಮಣಿಪುರದ ಡಿ. ಎಚ್ ಬೊಬಿ ಸಿಂಗ್ ಮತ್ತು ಥೈಕಾಮ್‌ಇಬೆಂಚಾದೇವಿ ದಂಪತಿ ಪುತ್ರ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top