ರಾಯರ ಮಠದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು

Upayuktha
0

ಬೆಂಗಳೂರು : ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಗುರುವಾರ ಬೆಳಗಿನ ಪೂಜಾ ಕಾರ್ಯಕ್ರಮಗಳಲ್ಲಿ, ಪಂಚಾಮೃತ ಅಭಿಷೇಕ, ಕನಕಾಭಿಷೇಕ, ಅಲಂಕಾರ, ಮಹಾಮಂಗಳಾರತಿ ಮತ್ತು ಅನ್ನದಾನ. ಸಂಜೆಯ ಕಾರ್ಯಕ್ರಮಗಳಲ್ಲಿ, ರಥೋತ್ಸವ, ಗಜವಾಹನೋತ್ಸವ, ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಮಹಾಮಂಗಳಾರತಿ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಲಾವಾರಿಧಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ಜರುಗಿದವು ಎಂದು ಶ್ರೀ ಮಠದ ಪ್ರಧಾನ ಅರ್ಚಕರಾದ ನಂದಕಿಶೋರ್ ಆಚಾರ್ ಅವರು ತಿಳಿಸಿದರು.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top