ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ: ರಾಜ್ಯಸಭಾ ಸದಸ್ಯ ಶುಕ್ರವಾರ ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜನ್‌ದೀಪ್ ಧನ್‌ಕರ್ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಧರ್ಮಸ್ಥಳದ ಪರವಾಗಿ ಅವರನ್ನು ಗೌರವಿಸಿ ಧರ್ಮಸ್ಥಳಕ್ಕೆ ಆಹ್ವಾನಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ