ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (Karnataka school examination and assessment board) ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯ ಸಿಬಿ.ಎಸ್.ಇ ಯಿಂದ 15 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದು, ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಆರ್ಯ ಎಂ 80.50%, ಪ್ರಾರ್ಥನಾ ರೈ ಯು. ಎಸ್ 77.50%, ಒಂಬತ್ತನೇ ತರಗತಿ ವಿದ್ಯಾರ್ಥಿಗಳಾದ ಯಶಸ್ವಿ ಸುರುಳಿ 75.83%, ಅರುಂಧತಿ ಎಲ್. ಆಚಾರ್ಯ 71.50%, ಸಿಂಚನಾ ಹರೀಶ್ 71.33%, ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಸಾನ್ವಿ.ಕೆ 72.17%, ಅಕ್ಷಜ್ ರೈ ಪಿ. 71.33% ಶೇಕಡವಾರು ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಒಂಬತ್ತನೇ ತರಗತಿ ವಿದ್ಯಾರ್ಥಿನಿ ಸಾತ್ವಿಕಾ ಜಿ.ಆರ್ 67.83, ಎಂಟನೇ ತರಗತಿಯ ವಿದ್ಯಾರ್ಥಿಗಳಾದ ವರ್ಧಿನ್ ಡಿ. ರೈ 68.17, ಆದ್ಯಾ ಎಂ.ಎ 66.83%, ಬಿ.ಆರ್.ಸೂರ್ಯ 66%, ಅದಿತಿ ಯು.ಎನ್ 65.50%, ಆಧ್ಯಾ ಎಸ್. ರೈ 64.50%, ಹಿತಾಲಿ ಪ್ರಸನ್ನ ಶೆಟ್ಟಿ 63% ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಎಂಟನೇ ತರಗತಿ ವಿದ್ಯಾರ್ಥಿ ಅಮೈ ಭಟ್ ಬಂಟ್ವಾಳ 57.67% ಗಳಿಸಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ