ಹರ್ಷಿತಾ ಎಂ ಜತ್ತನ್ನ ಅವರಿಗೆ ಡಾಕ್ಟರೇಟ್

Upayuktha
0

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಯೋಟೆಕ್ನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಆಗಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತಾ ಎಂ ಜತ್ತನ್ನ ಅವರು 'ಸ್ಟಡೀಸ್ ಆನ್ ಮೈಕ್ರೋಬಿಯಲ್ ಸಿನ್ಥಸಿಸ್ ಆಫ್ ಆಯಿಲ್ ಯೂಸಿಂಗ್ ಬೈಪ್ರೊಡಕ್ಟ್ಸ್ ಆಫ್ ಬಯೋಡೀಸೆಲ್' ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ.


ಇವರು ನಿಟ್ಟೆ ತಾಂತ್ರಿಕ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ನಿವೃತ್ತ ಮುಖ್ಯಸ್ಥ ಡಾ. ಸಿ. ವಾಮನ್ ರಾವ್ ಅವರಮಾರ್ಗದರ್ಶನದಲ್ಲಿ ಈ ಸಂಶೋಧನೆ ನಡೆಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top