ಕಾಸರಗೋಡು ಜಿಲ್ಲಾ ಶಾಲಾ ಕಲೋತ್ಸವ: ಮನೋಜ್ಞಾ ಚೆಕ್ಕೆ ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0

 



ಕಾಸರಗೋಡು: ಕಾಸರಗೋಡು ರೆವೆನ್ಯೂ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಸಂಸ್ಕೃತ ವಿಭಾಗದ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಜನವರಿಯಲ್ಲಿ ಕೋಝಿಕೋಡ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಶಾಲಾ ಕಲೋತ್ಸವಕ್ಕೆ ಆಯ್ಕೆಯಾದ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ, ಧರ್ಮತ್ತಡ್ಕ, ಮಂಜೇಶ್ವರ ಉಪಜಿಲ್ಲೆ ಇಲ್ಲಿನ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಮನೋಜ್ಞಾ ಚೆಕ್ಕೆ. ಈಕೆ ಅಧ್ಯಾಪಕ ರಾಮಮೋಹನ ಚೆಕ್ಕೆ ಮತ್ತು ವಿಜಯಲಕ್ಷ್ಮೀ ದಂಪತಿಗಳ ಪುತ್ರಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top