ಕೋಟಿ ಲಿಂಗೇಶ್ವರ ರಥೋತ್ಸವ : ಮದ್ಯ ಮಾರಾಟ ನಿಷೇಧ

Upayuktha
0

 


ಉಡುಪಿ : ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 9 ರ ವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕೋಟೇಶ್ವರ, ಹಂಗಳೂರು ಮತ್ತು ಗೋಪಾಡಿ ಗ್ರಾಮಗಳಲ್ಲಿ ಡಿ. 8 ರ ಬೆಳಗ್ಗೆ 6 ರಿಂದ ಡಿ. 9 ರರಾತ್ರಿ 12 ರ ವರೆಗೆಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‍ಶಾಪ್‍ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top