ಬ್ರಹ್ಮಾವರ : ಯುವತಿ ನಾಪತ್ತೆ

Upayuktha
0


ಉಡುಪಿ: ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾಡೇಸಾ (26) ಎಂಬ ಯುವತಿಯು ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


5 ಅಡಿ 1 ಇಂಚು ಎತ್ತರ, ಗೋಧಿಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ  ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454, ಬ್ರಹ್ಮಾವರ ಪೊಲೀಸ್ ನಿವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಅನ್ನುಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top