ಅಥ್ಲೆಟಿಕ್ಸ್: ವಿವೇಕಾನಂದ ಪದವಿಪೂರ್ವ ಕಾಲೇಜಿನ ಪವಿತ್ರ ಭಟ್ ರಾಜ್ಯ ಮಟ್ಟಕ್ಕೆ ಆಯ್ಕೆ

Chandrashekhara Kulamarva
0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಡಿಸೆಂಬರ್ 17 ರಿಂದ 19ವರೆಗೆ ನಡೆಯಲಿರುವ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪವಿತ್ರ ಭಟ್ ಇವರು ದಕ್ಷಿಣಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.


ಈಕೆ ಕುರಿಯ ಗ್ರಾಮದ ಶಂಕರ ನಾರಾಯಣ ಭಟ್ ಮತ್ತು ಗೀತಾಲಕ್ಷ್ಮಿ ದಂಪತಿ ಪುತ್ರಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top